3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸುವುದಾಗಿ " ಸಚಿವ ಎಚ್.ಸಿ. ಮಹದೇವಪ್ಪ ಪೋಷಣೆ " 

Jagruthi Times Kannada
0

ಜಾಗೃತಿ ಟೈಮ್ಸ್ ಸುದ್ದಿ:- 

ಬೆಂಗಳೂರು:  ಬೌದ್ಧ ಧರ್ಮ ಸ್ವೀಕರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಘೋಷಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ.

ನನ್ನೊಂದಿಗೆ ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!