ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧ್ಯಾಹ್ನ 1:30ರಿಂದ www.karresults.nic.in . 1 0 ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.